ಬೆಳ್ತಂಗಡಿ : ಪ್ರೇರಣಾ ಸೌಹಾರ್ದ ಸಹಕಾರಿ ನಿಯಮಿತ ಉದ್ಘಾಟನಾ ಸಮಾರಂಭ

sow

soww

sowww

sowwww

sowwwww

ಬೆಳ್ತಂಗಡಿ ಸಂತೆಕಟ್ಟೆ ಮುಖ್ಯ ರಸ್ತೆಯ ರಾಜೀವ್ ಗಾಂಧಿ ವಾಣಿಜ್ಯ ಸಂಕೀರ್ಣದ ಮೊದಲ ಮಹಡಿಯಲ್ಲಿರುವ ಪ್ರೇರಣಾ ಸೌಹಾರ್ದ ಸಹಕಾರಿ ನಿಯಮಿತದ ಉದ್ಘಾಟನಾ ಸಮಾರಂಭವು ಇಂದು (ಫೆ.16) ನಡೆಯಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ಬೆಳ್ತಂಗಡಿ ಧರ್ಮಪ್ರಾಂತ್ಯ ಧರ್ಮಾಧ್ಯಕ್ಷರಾದ ಅತೀ ವಂ| ಬಿಷಪ್ ಡಾ| ಲಾರೆನ್ಸ್ ಮುಕ್ಕುಯಿ ನೆರವೇರಿಸಿದರು. ಬೆಳ್ತಂಗಡಿ ಹೊಲಿ ರಿಡೀಮರ್ ಚರ್ಚ್ ಧರ್ಮಗುರುಗಳಾದ ಅತೀ ವಂ| ಫಾ| ಬೊನವೆಂಚರ್ ನಜರೆತ್ ಆಶೀರ್ವಚನ ನೀಡಿದರು. ಭದ್ರತಾ ಕೊಠಡಿಯ ಉದ್ಘಾಟನೆಯನ್ನು ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಕೆ.ವಸಂತ ಬಂಗೇರ ನೆರವೇರಿಸಿದರು. ಬೆಳ್ತಂಗಡಿ ಪಟ್ಟಣ ಪಂಚಾಯತ್ ಅಧ್ಯಕ್ಷ ಮುಗುಳಿ ನಾರಾಯಣ ರಾವ್, ದ.ಕ ಜಿಲ್ಲೆ ಮಂಗಳೂರು ಸಹಕಾರ ಸಂಘಗಳ ಉಪನಿಬಂಧಕರಾದ ಬಿ.ಕೆ ಸಲೀಂ, ಬೆಳ್ತಂಗಡಿ ಪಟ್ಟಣ ಪಂಚಾಯತ್ ಸದಸ್ಯೆ ಶ್ರೀಮತಿ ಮುಸ್ತಾರ್‌ಜಾನ್ ಮೆಹಬೂಬ್ ಅಭ್ಯಾಗತರಾಗಿ ಆಗಮಿಸಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.