ಕುತ್ಯಾರು ದೇವಸ್ಥಾನಕ್ಕೆ ಧ್ವನಿವರ್ಧಕ ಕೊಡುಗೆ

Advt_NewsUnder_1
Advt_NewsUnder_1
Advt_NewsUnder_1

kuthyar temple copy

ಬೆಳ್ತಂಗಡಿ: ಬೆಂಗಳೂರಿನ ಉದ್ಯಮಿ ರಾಜೇಂದ್ರ ಪ್ರಸಾದ್‌ರವರು ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನಕ್ಕೆ ಕೊಡುಗೆಯಾಗಿ ನೀಡಿದ ಧ್ವನಿವರ್ಧಕವನ್ನು ಧರ್ಮಸ್ಥಳದ ಜಮಾ ಉಗ್ರಾಣದ ಮುತ್ಸದ್ದಿ ಬಿ. ಭುಜಬಲಿಯವರು ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರಾದ ಕೆ. ಜಯವರ್ಮರಾಜ ಬಳ್ಳಾಲ್‌ರವರಿಗೆ ಫೆ.24ರಂದು ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಉದ್ಯಮಿ ರಾಜೇಂದ್ರ ಪ್ರಸಾದ್‌ರವರ ಸಹೋದರರಾದ ಜೀವಂಧರ್ ಹಾಗೂ ಜಯರಾಜ್ ಕುತ್ಯಾರ್, ರಾಜವರ್ಮ ಬಳ್ಳಾಲ್ ಮತ್ತು ಕುಟುಂಬಸ್ಥರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.