ಎಪಿಎಂಸಿ ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

Advt_NewsUnder_1
Advt_NewsUnder_1
Advt_NewsUnder_1

apmc

                                                    ಸತೀಶ್ ಕಾಶಿಪಟ್ಣ                ಗಣೇಶ್ ಪ್ರಸಾದ್ ಕೆರ್ಮುಣ್ಣಾಯ

ಬೆಳ್ತಂಗಡಿ : ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ(ಎಪಿಎಂಸಿ)ಯಲ್ಲಿ ಇಂದು ನಡೆದ ಚುನಾವಣೆಯಲ್ಲಿ ಬೆಳ್ತಂಗಡಿಯ ನೂತನ ಅಧ್ಯಕ್ಷ ಸತೀಶ್ ಕಾಶಿಪಟ್ಣ ಹಾಗೂ ಉಪಾಧ್ಯಕ್ಷ ಗಣೇಶ್ ಪ್ರಸಾದ್ ಕೆರ್ಮುಣ್ಣಾಯ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಸತೀಶ್ ಕಾಶಿಪಟ್ಣ ಇವರು ಕಾಶಿಪಟ್ಣ ಗ್ರಾ.ಪಂ ಅಧ್ಯಕ್ಷರಾಗಿ ಹಾಗೂ ಪೆರಾಡಿ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ಹಾಗೂ ಶ್ರೀ ಗುರುದೇವ ಸಹಕಾರಿ ಸಂಘದ ನಿರ್ದೇಶಕರಾಗಿ ಹಾಗೂ ಬೆಳ್ತಂಗಡಿ ಟಿ.ಎ.ಪಿ.ಎಮ್.ಎಸ್ ಸಹಕಾರಿ ಸಂಘದ ಅಧ್ಯಕ್ಷರಾಗಿ ಹಾಗೂ ಇನ್ನಿತರ ಸಂಸ್ಥೆಯಲ್ಲಿ ಸಕ್ರೀಯವಾಗಿ ಸೇವೆ ಸಲ್ಲಿಸುತ್ತಿದ್ದಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.