ಕಾರು ಕಳವು ಪ್ರಕರಣ : ಆರೋಪಿ ಬಂಧನ

nn2002ನೇ ಇಸವಿಯಲ್ಲಿ ಕಾರು ಕಳವು ಪ್ರಕರಣದಲ್ಲಿ ಭಾಗಿಯಾಗಿ, ಕಳೆದ 12 ವರ್ಷಗಳ ಹಿಂದೆ ಬೆಳ್ತಂಗಡಿ ನ್ಯಾಯಾಲಯದಿಂದ ಕಳವು ಪ್ರಕರಣದಲ್ಲಿ ಶಿಕ್ಷೆಗೊಳಗಾಗಿ ಅಂದಿನಿಂದ ತಲೆಮರೆಸಿಕೊಂಡಿದ್ದ ಆರೋಪಿ ನಜೀರ್ (65ವ), (ಗೋಣಿಗದ್ದೆ ಮನೆ, ಮೂಡಿಗೆರೆ, ಚಿಕ್ಕಮಗಳೂರು ಜಿಲ್ಲೆ) ನನ್ನು ಮೇಲಾಧಿಕಾರಿಗಳ ಮಾರ್ಗದರ್ಶನದಲ್ಲಿ ಬೆಳ್ತಂಗಡಿ ಠಾಣಾ ಪಿ.ಎಸ್.ಐ ರವಿ ಬಿ.ಎಸ್ ರವರ ನೇತೃತ್ವದಲ್ಲಿ ಬಂಧಿಸಲಾಗಿದೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.