ಬಸ್ ಚಾಲಕನ ಕಿಸೆಯಲ್ಲೇ ಸ್ಫೋಟಗೊಂಡ ಮೊಬೈಲ್.. !

Advt_NewsUnder_1
Advt_NewsUnder_1
Advt_NewsUnder_1

mb

mb1ಉಪ್ಪಿನಂಗಡಿ: ಮಡಂತ್ಯಾರಿನಿಂದ ಉಪ್ಪಿನಂಗಡಿಗೆ ಆಗಮಿಸುತ್ತಿದ್ದ ಖಾಸಗಿ ಬಸ್ ಒಂದರಲ್ಲಿ ಇಂದು(ಮಾ.14) ಬೆಳಗ್ಗೆ ಈ ಘಟನೆ ಸಂಭವಿಸಿದೆ. ಇಂಟೆಕ್ಸ್ ಕಂಪೆನಿಗೆ ಸೇರಿದ ಈ ಮೊಬೈಲ್ ಸ್ಪೋಟಗೊಂಡಿದ್ದರಿಂದ ಒಂದು ಕ್ಷಣ ಆ ಬಸ್ಸಿನಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಯಿತು.
ಚಾಲಕನ ಸಮಯಾವಧಾನತೆಯಿಂದ ಸಂಭಾವ್ಯ ಭಾರೀ ಅಪಾಯವೊಂದು ತಪ್ಪಿದರೂ, ಚಾಲಕ ಸಂದೇಶ್ ಬಂದಾರು ಅವರಿಗೆ ಗಂಭೀರ ಸ್ವರೂಪದ ಗಾಯಗಳಾಗಿವೆ ಮಾತ್ರವಲ್ಲದೆ ಅವರ ಶರ್ಟ್ ಭಾಗಶಃ ಸುಟ್ಟು ಹೋಗಿದೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.