ಸುಭಾಶ್ಚಂದ್ರ ರಾಷ್ಟ್ರಮಟ್ಟಕ್ಕೆ ಆಯ್ಕೆ Posted by Suddi_blt Date: March 30, 2017 in: ಕ್ರೀಡೆ ನ್ಯೂಸ್, ಗ್ರಾಮಾಂತರ ಸುದ್ದಿ, ಚಿತ್ರ ವರದಿ, ಪ್ರಚಲಿತ, ಬಿಸಿ ಬಿಸಿ, ಮಾಹಿತಿ, ವಿಶೇಷ ಸುದ್ದಿ, ಸಾಮಾನ್ಯ Leave a comment 14 Views ಧರ್ಮಸ್ಥಳ : ಶ್ರೀ ಧ.ಮಂ.ಆಂಗ್ಲಮಾಧ್ಯಮ ಶಾಲೆ ಧರ್ಮಸ್ಥಳದ ದೈಹಿಕ ಶಿಕ್ಷಕರಾಗಿರುವ ಸುಭಾಶ್ಚಂದ್ರ ಇವರು ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ನಡೆದ ರಾಜ್ಯಮಟ್ಟದ ಮಾಸ್ಟರ್ ಅಥ್ಲೆಟಿಕ್ಸನಲ್ಲಿ 100 ಮೀ ಮತ್ತು 200 ಮೀ ಜಿಗಿತದಲ್ಲಿ ದ್ವಿತೀಯ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. Ad Here: x