ಖಾಸಗಿ ಬಸ್, ಬೈಕ್ ಡಿಕ್ಕಿ : ಮೇಲಂತಬೆಟ್ಟು ಯುವಕ ಸಾವು

Advt_NewsUnder_1
Advt_NewsUnder_1

accident

accident1

accident3ಗುರುವಾಯನಕೆರೆ : ಖಾಸಗಿ ಬಸ್ಸು ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೆ ಮೃತಮಟ್ಟ ಘಟನೆ ಇಂದು ಬೆಳಿಗ್ಗೆ ಗುರುವಾಯನಕೆರೆ ಉಪ್ಪಿನಂಗಡಿ ರಸ್ತೆಯ ಮಿಂಚಿನಡ್ಕ ಎಂಬಲ್ಲಿ ನಡೆದಿದೆ.
ಮೃತಪಟ್ಟ ವ್ಯಕ್ತಿ ಚಂದ್ರಹಾಸ(28ವ) ಮೇಲಂತಬೆಟ್ಟು ನಿವಾಸಿಯಾಗಿದ್ದು, ಗೇರುಕಟ್ಟೆಯಲ್ಲಿ ಫ್ಯಾನ್ಸಿ ಅಂಗಡಿಯನ್ನು ನಡೆಸುತ್ತಿದ್ದರು. ಇವರು ಹಲಾವರು ಸಂಘ ಸಂಸ್ಥೆಗಳಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.