HomePage_Banner_
HomePage_Banner_
HomePage_Banner_

ಪೆರಣಮಂಜ ಶ್ರೀ ಮೂಜಿಲ್ನಾಯ ದೈವಸ್ಥಾನ ಬ್ರಹ್ಮಕಲಶೋತ್ಸವಕ್ಕೆ ಚಾಲನೆ

pernamanjaugrana muhurta copyಪಡಂಗಡಿ : ಪೆರಣಮಂಜ ಶ್ರೀ ಮೂಜಿಲ್ನಾಯ ಬ್ರಹ್ಮ ದೈವಸ್ಥಾನದಲ್ಲಿ ದೈವಗಳ ಪ್ರತಿಷ್ಠಾಪನಾ ಬ್ರಹ್ಮಕಲಶ ಹಾಗೂ ಜಾತ್ರಾ ಮಹೋತ್ಸವಕ್ಕೆ ಎ.9 ರಂದು ಚಾಲನೆ ದೊರೆಯಿತು. ದೇವತಾ ಪ್ರಾರ್ಥನೆ, ಉಗ್ರಾಣ ಮುಹೂರ್ತ, ತೋರಣ ಮುಹೂರ್ತ, ಪಂಚಗವ್ಯ ಪುಣ್ಯಾಹವಾಚನ, ಆದ್ಯ ಗಣಯಾಗ ಕಾರ್ಯಕ್ರಮ ನಡೆಯಿತು. ಉದ್ಯಮಿ ಸಂಪತ್ ಕುಮಾರ್ ದಂಪತಿ ಉಗ್ರಾಣ ಮುಹೂರ್ತ ನೆರವೇರಿಸಿದರು. ದೈವಸ್ಥಾನ ಆಡಳಿತ
ಮೊಕ್ತೇಸರ ನೇಮಿರಾಜ ಶೆಟ್ಟಿ, ಬ್ರಹ್ಮಕಲಶೋತ್ಸವ ಸಮಿತಿ ಗೌರವಧ್ಯಕ್ಷ ಎಸ್. ಜಯರಾಮ ಶೆಟ್ಟಿ, ಅಧ್ಯಕ್ಷ ಪ್ರವೀಣ್‌ಚಂದ್ರ ಜೈನ್, ಪಡಂಗಡಿ ಸಿ.ಎ ಬ್ಯಾಂಕ್ ಅಧ್ಯಕ್ಷ ಯೋಗಿಶ್ ಕುಮಾರ್ ನಡಕ್ಕರ, ಜಗದೀಶ್ ಪೈ, ಬಿ. ವಾಮನ ಬಾಳಿಗ, ಶಾಂತಿರಾಜ್ ಜೈನ್, ಹಾಗೂ ಸಮಿತಿ ಪದಾಧಿಕಾರಿಗಳು ಉಪಸ್ಥಿತರಿದ್ದರು. ಪ್ರಧಾನ ಅರ್ಚಕ ಶಂಭು ಶಾಸ್ತ್ರಿ ಪೂಜಾ ವಿಧಿ ವಿಧಾನ ನೆರವೇರಿಸಿದರು.

Advt_NewsUnder_
Advt_NewsUnder_
Advt_NewsUnder_

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.