ಡಾ| ಬಿ.ಆರ್ ಅಂಬೇಡ್ಕರ್‌ರವರ 125ನೇ ವರ್ಷದ ಕಾರ‍್ಯಕ್ರಮಗಳ ಸಮಾರೋಪ ಸಮಾರಂಭ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

samaropa samaramba1ಬೆಳ್ತಂಗಡಿ : ಭಾರತೀಯ ಜನತಾ ಪಾರ್ಟಿ ಒಂದು ವರ್ಷದಲ್ಲಿ ಗ್ರಾಮಾಂತರ ಪ್ರದೇಶಗಳಲ್ಲಿ ಆಚರಿಸಿಕೊಂಡು ಬಂದಿರುವ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ರವರ 125ನೇ ವರ್ಷದ ಕಾರ್ಯಕ್ರಮಗಳ ಸಮಾರೋಪ ಸಮಾರಂಭವು ಇಂದು(ಎ.17) ಬೆಳ್ತಂಗಡಿ ಶ್ರೀ ಮಂಜುನಾಥ ಸ್ವಾಮಿ ಕಲಾಭವನದಲ್ಲಿ ನಡೆಯಿತು.
ಈ ಸಭೆಯಲ್ಲಿ ಪಕ್ಷದ ಜಿಲ್ಲಾಧ್ಯಕ್ಷರು, ಮಾಜಿ ಸಚಿವರುಗಳು, ಜಿಲ್ಲೆಯ ಮತ್ತು ಮಂಡಲದ ನಾಯಕರುಗಳು ಭಾಗವಹಿಸಿದ್ದರು.

Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.