ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ

venur templeವೇಣೂರು: ಇಲ್ಲಿಯ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವವು ಎ.13ರಂದು ಚಾಲನೆ ದೊರೆಯಿತು. ಮಧ್ಯಾಹ್ನ ಕೊಲ ಶಾರದಾ ಕಲಾ ತಂಡದ ಸದಸ್ಯರಿಂದ ಯಕ್ಷ-ಗಾನ ವೈಭವ ಜರಗಿತು. ಎ. 14ರಂದು ಶ್ರೀ ಭದ್ರಕಾಳಿ ದೇವಿ ಸನ್ನಿಧಿಯಲ್ಲಿ ಸಪ್ತಶತಿ ಪಾರಾಯಣ ಜರಗಿತು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.