HomePage_Banner_
HomePage_Banner_
HomePage_Banner_
HomePage_Banner_
HomePage_Banner_
HomePage_Banner_

ಪೆರಣಮಂಜ : ಕ್ರಾಂಕ್ರಿಟ್ ರಸ್ತೆಯ ಉದ್ಘಾಟನೆ

pernamanjaವೇಣೂರು: ಪಡಂಗಡಿ ಗ್ರಾಮದ ಪೆರಣಮಂಜ ಶ್ರೀ ಮೂಜಿಲ್ನಾಯ ಬ್ರಹ್ಮ ದೈವಸ್ಥಾನದ ರಸ್ತೆಗೆ ಜಿ.ಪಂ. ಅನುದಾನದಡಿ ರೂ. 5 ಲಕ್ಷ ವೆಚ್ಚದಲ್ಲಿ ನಿರ್ಮಾಣ ಮಾಡಲಾದ ಕ್ರಾಂಕ್ರಿಟೀಕರಣ ರಸ್ತೆಯನ್ನು ಅಳದಂಗಡಿ ಜಿ.ಪಂ. ಸದಸ್ಯ ಶೇಖರ ಕುಕ್ಕೇಡಿ ಉದ್ಘಾಟಿಸಿದರು.
ಈ ವೇಳೆಯಲ್ಲಿ ತಾ.ಪಂ. ಸದಸ್ಯೆ ಸುಶೀಲ, ಪಡಂಗಡಿ ಗ್ರಾ.ಪಂ. ಅಧ್ಯಕ್ಷೆ ಮೀನಾಕ್ಷಿ, ಉಪಾಧ್ಯಕ್ಷ ಸಂತೋಷ್ ಕುಮಾರ್ ಜೈನ್, ಪಡಂಗಡಿ ಸಿಎ ಬ್ಯಾಂಕ್ ಅಧ್ಯಕ್ಷ ಯೋಗೀಶ್ ಕುಮಾರ್ ನಡಕ್ಕರ, ದೈವಸ್ಥಾನದ ಆಡಳಿತ ಮೊಕ್ತೇಸರ ನೇಮಿರಾಜ ಶೆಟ್ಟಿ, ಗೌರವಾಧ್ಯಕ್ಷ ಎಸ್. ಜಯರಾಮ ಶೆಟ್ಟಿ, ಅಧ್ಯಕ್ಷ ಪ್ರವೀಣ್‌ಚಂದ್ರ ಜೈನ್, ಪ್ರ. ಕಾರ್ಯದರ್ಶಿ ಶಾಂತಿರಾಜ ಜೈನ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.