HomePage_Banner_
HomePage_Banner_
HomePage_Banner_

ಮಾಜಿ ಸಿ.ಎಂ. ಕುಮಾರಸ್ವಾಮಿ ಧರ್ಮಸ್ಥಳ ಭೇಟಿ

sowthadka

kumaraswamiಧರ್ಮಸ್ಥಳ : ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರ ಸ್ವಾಮಿ, ಪತ್ನಿ ಅನಿತಾ ಮತ್ತು ಮಗ ನಿಖಿಲ್ ಗೌಡರೊಂದಿಗೆ ಮಂಗಳವಾರ ಧರ್ಮಸ್ಥಳಕ್ಕೆ ಭೇಟಿ ನೀಡಿದರು.
ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರ ಸ್ವಾಮಿ, ಪತ್ನಿ ಅನಿತಾ ಮತ್ತು ಮಗ ನಿಖಿಲ್ ಗೌಡರೊಂದಿಗೆ ಮಂಗಳವಾರ ಧರ್ಮಸ್ಥಳಕ್ಕೆ ಭೇಟಿ ನೀಡಿದರು. ದೇವರ ದರ್ಶನ ಮಾಡಿ ತುಲಾಭಾರ ಸೇವೆ ಸಲ್ಲಿಸಿದರು. ನಂತರ ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ಭೇಟಿ ನೀಡಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.