ಕಂಬಳ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

kambalaಬೆಳ್ತಂಗಡಿ : ತುಳುನಾಡಿನ ಸಾಂಪ್ರದಾಯಿಕ ಜಾನಪದ ಕ್ರೀಡೆ ಕಂಬಳವನ್ನು ಯಥಾ ಪ್ರಕಾರ ಮುಂದುವರಿಸುವ ರಾಜ್ಯ ಸರಕಾರದ ಕಂಬಳ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿಗಳು ಅಂಕಿತ ಹಾಕಿದ್ದಾರೆ. ಕಂಬಳಕ್ಕೆ ಎದುರಾಗಿದ್ದ ಕಾನೂನು ಅಡೆತಡೆ ಮತ್ತು ಗೊಂದಲ ಈ ಮೂಲಕ ನಿವಾರಣೆಯಾಗಿದೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.