ಶ್ರೀ.ಧ.ಮಂ. ಕಾಲೇಜಿನ ವಿದ್ಯಾರ್ಥಿ ಸಂಘದ ಉದ್ಘಾಟನೆ

Advt_NewsUnder_1
Advt_NewsUnder_1

sdmಉಜಿರೆ : ಶ್ರೀ.ಧ.ಮಂ.ಕಾಲೇಜಿನ ವಿದ್ಯಾರ್ಥಿ ಸಂಘದ ಉದ್ಘಾಟನೆಯು ಇಂದು(ಜು.15) ಇಂದ್ರಪ್ರಸ್ಥ ಆಡಿಟೋರಿಯಂನಲ್ಲಿ ನಡೆಯಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ಕರ್ನಾಟಕ ರಾಜ್ಯದ ಪ್ರವಾಸೋದ್ಯಮ ಅಭಿವೃದ್ಧಿ ಹಣಕಾಸು ನಿಗಮದ ಜನರಲ್ ಮ್ಯಾನೇಜರ್ ಶೇಕ್ ಲತೀಫ್ ನೆರವೇರಿಸಿದರು. ಅಧ್ಯಕ್ಷತೆಯನ್ನು ಪ್ರಾಂಶುಪಾಲರಾದ ಕೆ.ಎಸ್ ಮೋಹನ್ ನಾರಾಯಣ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ| ಬಿ. ಯಶೋವರ್ಮ ಭಾಗವಹಿಸಿದ್ದರು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಾದ ಸುಮನ ಕುಮಾರಿ, ಸಾಯಿಕಿರಣ್, ಲಾವಣ್ಯ ಎನ್.ಕೆ. ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.