ಇಂದಿರಾ ಗಾಂಧಿ ವಸತಿ ಶಾಲೆಯ ಮತ್ತು ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಬೆಳ್ಳಿ ಹಬ್ಬದ ಉದ್ಘಾಟನೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

indira

Morarjiಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯ ಉದ್ಘಾಟನಾ ಕಾರ್ಯಕ್ರಮವು ಹಾಗೂ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಬೆಳ್ಳಿ ಹಬ್ಬದ ಉದ್ಘಾಟನೆಯು ಇಂದು(ಜು. 25) ನಡೆಯಿತು.
ಉದ್ಘಾಟನೆಯನ್ನು ಶಾಸಕ ಕೆ. ವಸಂತ ಬಂಗೇರ ನೆರವೇರಿಸಿದರು. ಈ ಸಂದರ್ಭದಲ್ಲಿ ಜಿ.ಪಂ ಸದಸ್ಯರುಗಳಾದ ನಮಿತಾ, ಧರಣೇಂದ್ರ ಕುಮಾರ್, ಕೊರಗಪ್ಪ, ತಾ.ಪಂ ಅಧ್ಯಕ್ಷೆ ದಿವ್ಯಜ್ಯೋತಿ, ತಾ.ಪಂ ಸದಸ್ಯ ಓಬಯ್ಯ,  ಮೊದಲಾದವರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.