ಮಿಯಲಾಜೆ: ಓವರ್ ಹೆಡ್ ಟ್ಯಾಂಕ್‌ಗೆ ಶಿಲಾನ್ಯಾಸ

miyalaje silanyasaಬಜಿರೆ: ಬಜಿರೆ ಗ್ರಾಮದ ಮಿಯಲಾಜೆಯಲ್ಲಿ 25 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ ಮಾಡಲಾಗುವ ಓವರ್‌ಹೆಡ್ ಟ್ಯಾಂಕ್‌ಗೆ ಬೆಳ್ತಂಗಡಿ ಶಾಸಕ ಕೆ. ವಸಂತ ಬಂಗೇರ ಶಿಲಾನ್ಯಾಸ ನೆರವೇರಿಸಿದರು.
ಈ ವೇಳೆಯಲ್ಲಿ ಬೆಳ್ತಂಗಡಿ ತಾ.ಪಂ. ಅಧ್ಯಕ್ಷೆ ದಿವ್ಯಜ್ಯೋತಿ, ಅಳದಂಗಡಿ ಜಿ.ಪಂ. ಸದಸ್ಯ ಶೇಖರ ಕುಕ್ಕೇಡಿ, ಜಿ.ಪಂ. ಸದಸ್ಯ ಪಿ. ಧರಣೇಂದ್ರ ಕುಮಾರ್, ವೇಣೂರು ಗ್ರಾ.ಪಂ. ಅಧ್ಯಕ್ಷೆ ಮೋಹಿನಿ ವಿ. ಶೆಟ್ಟಿ, ಉಪಾಧ್ಯಕ್ಷ ಅರುಣ್ ಕ್ರಾಸ್ತ, ಎಪಿಎಂಸಿ ಅಧ್ಯಕ್ಷ ಸತೀಶ್ ಕೆ. ಕಾಶಿಪಟ್ಣ, ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಭಾಸ್ಕರ ಬಲ್ಯಾಯ, ಗ್ರಾ.ಪಂ. ಮಾಜಿ ಅಧ್ಯಕ್ಷ ಸತೀಶ್ ಹೆಗ್ಡೆ, ವಿಶಾಲಾಕ್ಷಿ, ಶಶಿಧರ ಶೆಟ್ಟಿ, ಜನಪ್ರತಿನಿಧಿಗಳು ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.