ಡಾ| ಟಿ.ಎನ್. ತುಳಪುಳೆ ದತ್ತಿ ನಿಧಿ ಉಪನ್ಯಾಸ

dr t,n thulapule

dr t,n thulapule1ಬೆಳ್ತಂಗಡಿ : ಶ್ರೀ ಗುರುದೇವ ಎಜ್ಯುಕೇಶನಲ್ ಟ್ರಸ್ಟ್ ಮತ್ತು ಶ್ರೀ ಗುರುದೇವ ಶಿಕ್ಷಣ ಸಂಸ್ಥೆಗಳು ಬೆಳ್ತಂಗಡಿ ಇವುಗಳ ಆಶ್ರಯದಲ್ಲಿ ಡಾ| ಟಿ.ಎನ್. ತುಳಪುಳೆ ದತ್ತಿ ನಿಧಿ ಉಪನ್ಯಾಸ ಕಾರ್ಯಕ್ರಮವು ಜು. 31ರಂದು ಬೆಳ್ತಂಗಡಿ ಶ್ರೀ ಗುರುನಾರಾಯಣ ಸಭಾಭವನದಲ್ಲಿ ನಡೆಯಿತು.
ಅಧ್ಯಕ್ಷತೆಯನ್ನು ಡಾ| ಟಿ.ಎನ್ ತುಳಪುಳೆ ವಹಿಸಿದ್ದರು. ಪುತ್ತೂರು ಸರಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದ ಉಪನ್ಯಾಸಕ ಡಾ. ನರೇಂದ್ರ ರೈ ದೇರ್ಲ ರವರು ಸಾಹಿತ್ಯ-ಸಂಸ್ಕೃತಿ ವಿಷಯದ ಬಗ್ಗೆ ಉಪನ್ಯಾಸ ನೀಡಿದರು. ಕರ್ನಾಟಕ ನೃತ್ಯ ಕಲಾ ಪರಿಷತ್ತು ಅಧ್ಯಕ್ಷ ಕಮಲಾಕ್ಷ ಆಚಾರ್‌ರವರಿಗೆ ಸನ್ಮಾನ ಮಾಡಲಾಯಿತು.
ಈ ಸಂದರ್ಭದಲ್ಲಿ ಡಾ| ಎಂ.ಪಿ ಶ್ರೀನಾಥ್, ಅಶ್ರಫ್ ಆಲಿಕುಂಞ, ರಾಮಕೃಷ್ಣ ಭಟ್ ಚೊಕ್ಕಾಡಿ ಮೊದಲಾದವರು ಉಪಸ್ಥಿತರಿದ್ದರು. ಗುರುದೇವ ಕಾಲೇಜು ಪ್ರಾಂಶುಪಾಲ ಕೃಷ್ಣಪ್ಪ ಪೂಜಾರಿ ಸ್ವಾಗತಿಸಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.