ಉಜ್ವಲ ಯೋಜನೆಯಿಂದ ಉಚಿತ ಗ್ಯಾಸ್ ವಿತರಣೆ

Sulkeri gas vitharaneಸುಲ್ಕೇರಿ : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷೆಯ ಯೋಜನೆಯಾದ ಉಜ್ವಲ ಯೋಜನೆಯ ಪಲಾನುಭವಿಗಳಿಗೆ ಉಚಿತ ಗ್ಯಾಸ್ ವಿತರಣೆಯನ್ನು ಭಾರತ್ ಗ್ಯಾಸ್ ವೇಣೂರು ಇದರ ಸಹಯೋಗದೊಂದಿಗೆ ಸುಲ್ಕೇರಿ ಗ್ರಾಮದಲ್ಲಿ ವಿತರಿಸಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ಯುವ ಮೋರ್ಚಾ ಜಿಲ್ಲಾದ್ಯಕ್ಷ ಹರೀಶ್ ಪೂಂಜ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.