HomePage_Banner_
HomePage_Banner_
HomePage_Banner_
HomePage_Banner_
HomePage_Banner_
HomePage_Banner_

ಉಜಿರೆಯ ಎಸ್.ಡಿ.ಎಂ ಆಸ್ಪತ್ರೆಗೆ ಜಿಲ್ಲಾ ಪರಿಸರ ಪ್ರಶಸ್ತಿ ಪ್ರದಾನ

sdm hospital jilla parisara prasastuಉಜಿರೆ : ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ವತಿಯಿಂದ ಆಸ್ಪತ್ರೆ ವಿಭಾಗದಲ್ಲಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಸ್ಪತ್ರೆಗೆ ಜಿಲ್ಲಾ ಪರಿಸರ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು. ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಜಿಲ್ಲಾಡಳಿತ, ಮಂಗಳೂರು ಮಹಾನಗರ ಪಾಲಿಕೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಅರಣ್ಯ ಇಲಾಖೆ, ರಾಷ್ಟ್ರೀಯ ಸೇವಾ ಯೋಜನೆ, ಮಂಗಳೂರು ವಿ.ವಿ, ಭಾರತ್ ಸ್ಕೌಟ್ಸ್ ಆಂಡ್ ಗೈಡ್ಸ್ ಸಂಯುಕ್ತ ಆಶ್ರಯದಲ್ಲಿ ಮಂಗಳೂರು ಪುರಭವನದಲ್ಲಿ ಆ.8 ರಂದು ಆಯೋಜಿಸಲಾದ ಪ್ರಕೃತಿ ಸಂರಕ್ಷಣಾ ದಿನಾಚರಣೆ ಹಾಗೂ ಜಿಲ್ಲಾ ಪರಿಸರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಸ್ಪತ್ರೆಯ ಕಾರ್ಯನಿರ್ವಾಹಣಾಧಿಕಾರಿ ಮನ್ಮಥ್ ಕುಮಾರ್ ಎನ್ ಪ್ರಶಸ್ತಿ ಸ್ವೀಕರಿಸಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.