sdpi copyಉತ್ತರ ಕರ್ನಾಟಕದ ಪ್ರವಾಸದಲ್ಲಿರುವ ಎಸ್.ಡಿ.ಪಿ.ಐ ರಾಜ್ಯ ನಾಯಕರುಗಳು ನಿಯೋಗ ಆ.10ರಂದು ಮಾಜಿ ಸಚಿವ ಹಾಗೂ ಹಾಲಿ ಶಾಸಕ ಖಮರುಲ್ ಇಸ್ಲಾಂರನ್ನು ಅವರ ನಿವಾಸದಲ್ಲಿ ಭೇಟಿಯಾಗಿ ಪ್ರಸಕ್ತ ರಾಜಕಾರಣದ ಬಗ್ಗೆ ಹಾಗೂ ಅಲ್ಪಸಂಖ್ಯಾತರ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಿದರು. ಈ ಸಂದರ್ಭದಲ್ಲಿ ರಾಜ್ಯ ಕಾರ್ಯದರ್ಶಿಗಳಾದ ಅಕ್ರಂ ಹಸನ್, ಆಲ್ಫೊನ್ಸೊ ಫ್ರಾಂಕೋ, ಅಪ್ಸರ್ ಕೊಡ್ಲಿಪೇಟೆ ಹಾಗೂ ಜಿಲ್ಲಾ ಸಮಿತಿ ಸದಸ್ಯ ಅಲೀಮ್ ಇಲಾಹಿ ನಿಯೋಗದಲ್ಲಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.