ವಿಶ್ವನಾಥ ಪಣಕಜೆ ನಿಧನ

  ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ)ದ ಹಿರಿಯ ಕಾರ್ಯಕರ್ತ ವಿಶ್ವನಾಥ ಪಣಕಜೆ ಅಲ್ಪಕಾಲದ ಅಸೌಖ್ಯದಿಂದ ಇಂದು ಬೆಳಿಗ್ಗೆ ನಿಧನರಾಗಿದ್ದಾರೆ.
ಹಲವು ದಶಕಗಳಿಂದ ದಲಿತ ಚಳವಳಿಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದರು. ತನ್ನ ಅಂಗವಿಕಲತೆಯ ನಡುವೆಯೂ ರಾಜ್ಯ ಮಟ್ಟದ ಚಳವಳಿಯಲ್ಲಿ ಭಾಗವಹಿಸುತ್ತಿದ್ದರು. ಅವರ ಸೇವೆಯನ್ನು ಗುರುತಿಸಿ ಬುದ್ಧ, ಬಸವ, ಅಂಬೇಡ್ಕರ್ ಜನ್ಮಾದಿನಾಚರಣಾ ಕಾರ್ಯಕ್ರಮದಲ್ಲಿ ಸನ್ಮಾನ ಮಾಡಲಾಗಿತ್ತು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.