HomePage_Banner_
HomePage_Banner_
HomePage_Banner_

ಕಟೀಲು ನಾಲ್ಕನೇ ಮೇಳದ ಕುಬಣೂರು ಇನ್ನಿಲ್ಲ

Advt_NewsUnder_1

shridhar raoಕಟೀಲು ನಾಲ್ಕನೇ ಮೇಳದ ಹಿರಿಯ ಭಾಗವತ ಕುಬಣೂರು ಶ್ರೀಧರ ರಾವ್ ಇನ್ನಿಲ್ಲ. ಕಳೆದ 24 ವರುಷಗಳಿ೦ದ ಕಟೀಲು ಮೇಳದಲ್ಲಿ ಪ್ರಧಾನ ಭಾಗವತರಾಗಿ ಸೇವೆ ಸಲ್ಲಿಸುತ್ತಿದ್ದ ಇವರು ಅಲ್ಪಕಾಲದ ಅನಾರೋಗ್ಯದಿಂದ ಮೃತಪಟ್ಟಿದ್ದಾರೆ. ಇವರು ಕಟೀಲು ನಾಲ್ಕನೇ ಮೇಳದ ಪ್ರಧಾನ ಭಾಗವತರಾಗಿ ಸೇವೆ ಸಲ್ಲಿಸಿದ್ದಾರೆ. 33 ವರ್ಷಗಳಿ೦ದ ವಿವಿಧ ಮೇಳಗಳಲ್ಲಿ ಕಲಾಸೇವಕನಾಗಿ ದುಡಿದಿದ್ದಾರೆ.

Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.