HomePage_Banner_
HomePage_Banner_
HomePage_Banner_
HomePage_Banner_
HomePage_Banner_
HomePage_Banner_
HomePage_Banner_

ಇಶಾ ಶರ್ಮಾ ರಾಷ್ಟ್ರಮಟ್ಟದ ಸಾಧನೆ

isha sharma prasasthiಉಜಿರೆ: ಇತ್ತೀಚೆಗೆ ಪಾಟ್ನಾದಲ್ಲಿ ಆಲ್ ಇಂಡಿಯಾ ಚೆಸ್ ಫೆಡರೇಶನ್ ಆಯೋಜಿಸಿದ 32ನೇ ರಾಷ್ಟ್ರೀಯ 19 ವರ್ಷದೊಳಗಿನ ಬಾಲಕಿಯರ ಚೆಸ್ ಪಂದ್ಯಾಟದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿ.ಯು.ಸಿ. ವಿದ್ಯಾರ್ಥಿನಿ ಇಶಾ ಶರ್ಮಾ ಕರ್ನಾಟಕವನ್ನು ಪ್ರತಿನಿಧಿಸಿ ರಾಷ್ಟ್ರಮಟ್ಟದಲ್ಲಿ ಕಂಚಿನ ಪದಕದೊಂದಿಗೆ ತೃತೀಯ ಸ್ಥಾನವನ್ನು ಗಳಿಸಿರುತ್ತಾರೆ.

Advt_NewsUnder_
Advt_NewsUnder_
Advt_NewsUnder_

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.