ಬೆಳಾಲಿನ ಶಿಲ್ಪಿ ಶಶಿಧರ ಆಚಾರ್ಯರಿಗೆ ಮೈಸೂರು ದಸರಾದಲ್ಲಿ ಸನ್ಮಾನ

belalu shashidhar acharya sanmanaಬೆಳಾಲು : ಮೈಸೂರು ದಸರಾ ಮಹೋತ್ಸವದ ಸಂದರ್ಭದಲ್ಲಿ ಕರ್ನಾಟಕ ಶಿಲ್ಪಾ ಕಲಾ ಅಕಾಡೆಮಿ ಬೆಂಗಳೂರು ಮತ್ತು ಲಲಿತಕಲೆ ಮತ್ತು ಕರಕುಶಲ ಉಪಸಮಿತಿ ಇದರ ಸಹಯೋಗದೊಂದಿಗೆ ಮೈಸೂರಿನಲ್ಲಿ ನಡೆದ ಸಮಾರಂಭದಲ್ಲಿ ಬೆಳಾಲಿನ ಶಿಲ್ಪಿ ಶಶಿಧರ ಆಚಾರ್ಯ ಇವರನ್ನು ಸನ್ಮಾನಿಸಲಾಯಿತು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.