ವಾಲಿಬಾಲ್: ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

saieesh Mಬೆಳ್ತಂಗಡಿ : ಕರ್ನಾಟಕ ಸರಕಾರ ಸಾರ್ವಜನಿಕ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಇದರ ವತಿಯಿಂದ ರಾಮನಗರ ಜಿಲ್ಲಾ ಕ್ರೀಡಾಂಗಣದಲ್ಲಿ ಜರಗಿದ ರಾಜ್ಯಮಟ್ಟದ 14ರ ವಯೋಮಾನದ ವಾಲಿಬಾಲ್ ಪಂದ್ಯಾಟದಲ್ಲಿ ವಾಣಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಸಾಯೀಶ್ ಎಂ.ವಿ.(8ನೇ) ಪ್ರಥಮ ಸ್ಥಾನವನ್ನು ಗಳಿಸಿ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಇವರು ಮೋಹನ್ ಮತ್ತು ಶ್ರೀಮತಿ ವಿಶಾಲಾಕ್ಷಿ ದಂಪತಿ ಪುತ್ರ. ಇವರಿಗೆ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಶಿವರಾಮ ಹೆಗ್ಡೆ ಮತ್ತು ಹರೀಶ್ ತರಬೇತಿಯನ್ನು ನೀಡಿರುತ್ತಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.