ರಾಜ್ಯ ಸುದ್ದಿ
 • ಲಿಕ್ಕರ್ ಲಾಬಿಗೆ ಪೊಲೀಸರು, ಸಚಿವರ ಕುಮ್ಮಕ್ಕು: ಶೆಣೈ

  ಕೂಡ್ಲಿಗಿ ಡಿವೈಎಸ್‌ಪಿ ಅನುಪಮ ಶೆಣೈ ರಾಜೀನಾಮೆ ಪ್ರಕರಣ ಮತ್ತೊಂದು ತಿರುವು ಪಡೆದುಕೊಂಡಿದ್ದು, ರಾಜೀನಾಮೆ ನೀಡಿರುವುದು ವೈಯಕ್ತ ...

  ಕೂಡ್ಲಿಗಿ ಡಿವೈಎಸ್‌ಪಿ ಅನುಪಮ ಶೆಣೈ ರಾಜೀನಾಮೆ ಪ್ರಕರಣ ಮತ್ತೊಂದು ತಿರುವು ಪಡೆದುಕೊಂಡಿದ್ದು, ರಾಜೀನಾಮೆ ನೀಡಿರುವುದು ವೈಯಕ್ತಿಕ ಕಾರಣಗಳಿಂದಲ್ಲ, ಲಿಕ್ಕರ್ ಲಾಬಿಯ ಪ್ರಭಾವದಿಂದ ಎನ್ನುವ ಪ್ರಮುಖ ಮಾಹಿತಿ ಬಹಿರಂಗವಾಗಿದೆ. ಕೂಡ್ಲಿಗಿ ಪೊಲೀಸ್ ಠಾ ...

  Read more
 • ಕಾಗೆ ಕಾಟದಿಂದ ಕಾರು ಬದಲಾಯಿಸಿಲ್ಲ: ಸಿ.ಎಂ

  ತಾನು ಪ್ರಯಾಣಿಸುತ್ತಿದ್ದ ಕಾರಿನ ಮೇಲೆ ಕಾಗೆ ಕುಳಿತಿತ್ತೆಂದು ಕಾರು ಬದಲಾವಣೆ ಮಾಡಿಲ್ಲ ಎಂಬುವುದಾಗಿ ಸಿಎಂ ಸಿದ್ದರಾಮಯ್ಯ ಸ್ಪಷ ...

  ತಾನು ಪ್ರಯಾಣಿಸುತ್ತಿದ್ದ ಕಾರಿನ ಮೇಲೆ ಕಾಗೆ ಕುಳಿತಿತ್ತೆಂದು ಕಾರು ಬದಲಾವಣೆ ಮಾಡಿಲ್ಲ ಎಂಬುವುದಾಗಿ ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಮಂಗಳವಾರ ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಸರಕಾರಿ ಕಾರು ಬದಲಿಸುವ ...

  Read more
 • ಎಲ್‌ಪಿಜಿ ಬಳಕೆ

     2015ರ ಏಪ್ರಿಲ್‌ನಲ್ಲಿ 1480.8, ಮೇ 1505.3, ಜೂನ್ 1487.3, ಜುಲೈ1576.2,  ಆಗಸ್ಟ್ 1548.9, ಸೆಪ್ಟೆಂಬರ್ 1614,  ಅಕ್ಟ ...

     2015ರ ಏಪ್ರಿಲ್‌ನಲ್ಲಿ 1480.8, ಮೇ 1505.3, ಜೂನ್ 1487.3, ಜುಲೈ1576.2,  ಆಗಸ್ಟ್ 1548.9, ಸೆಪ್ಟೆಂಬರ್ 1614,  ಅಕ್ಟೋಬರ್1686.9,  ನವೆಂಬರ್ 1617.5,  ಡಿಸೆಂಬರ್ 1780.1, 2016ರ ಜನವರಿ1688, ಫೆಬ್ರವರಿ 1728.7, ಮಾಚ್‌  1835, ಏ ...

  Read more
 • ಮತ್ತೆ ಎಸ್.ಆರ್.ನಾಯಕ್ ಹೆಸರು ಶಿಫಾರಸ್ಸು

  ನೂತನ ಲೋಕಾಯುಕ್ತರ ಆಯ್ಕೆಗಾಗಿ ರಾಜ್ಯ ಸರಕಾರ ಮತ್ತೆ ನ್ಯಾಯಮೂರ್ತಿ ಎಸ್.ಆರ್.ನಾಯಕ್ ಹೆಸರನ್ನು ಶಿಫಾರಸ್ಸು ಮಾಡಲಾಗುವುದು ಎಂದು ...

  ನೂತನ ಲೋಕಾಯುಕ್ತರ ಆಯ್ಕೆಗಾಗಿ ರಾಜ್ಯ ಸರಕಾರ ಮತ್ತೆ ನ್ಯಾಯಮೂರ್ತಿ ಎಸ್.ಆರ್.ನಾಯಕ್ ಹೆಸರನ್ನು ಶಿಫಾರಸ್ಸು ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ಹೇಳಿದ್ದಾರೆ. ಈ ಹಿಂದೆ ಲೋಕಾಯುಕ್ತರ ನೇಮಕಾತಿ ವಿಚಾರವಾಗಿ ರಾಜ್ಯ ಸ ...

  Read more
 • ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರಕಟ

  2015ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರಕಟಗೊಂಡಿದ್ದು, ತಿಥಿ ಪ್ರಥಮ ಅತ್ಯುತ್ತಮ ಚಿತ್ರ ಹಾಗೂ ಮಾರಿಕೊಂಡವರು ದ್ವಿತೀಯ ...

  2015ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರಕಟಗೊಂಡಿದ್ದು, ತಿಥಿ ಪ್ರಥಮ ಅತ್ಯುತ್ತಮ ಚಿತ್ರ ಹಾಗೂ ಮಾರಿಕೊಂಡವರು ದ್ವಿತೀಯ ಅತ್ಯುತ್ತಮ ಚಿತ್ರ ಪ್ರಶಸ್ತಿ ಬಾಚಿಕೊಂಡಿದೆ. ತೃತೀಯ ಅತ್ಯುತ್ತಮ ಚಿತ್ರವಾಗಿ ಮೈತ್ರಿ  ಹಾಗೂ ಅತ್ಯುತ್ತಮ ಜನಪ್ರಿಯ ...

  Read more
 • ಪೆಟ್ರೋಲ್ ಹಾಗೂ ಡೀಸೆಲ್ ಏರಿಕೆ

  ಪೆಟ್ರೋಲ್ ಮತ್ತು ಡೀಸೆಲ್ ದರಗಳು ಮತ್ತೆ ಏರಿಕೆಯಾಗಿದ್ದು, ಪೆಟ್ರೋಲ್ ದರ ೮೩ ಪೈಸೆ ಮತ್ತು ಡೀಸೆಲ್ ದರ ೧.೨೬ ರು. ಏರಿಕೆಯಾಗಿದೆ ...

  ಪೆಟ್ರೋಲ್ ಮತ್ತು ಡೀಸೆಲ್ ದರಗಳು ಮತ್ತೆ ಏರಿಕೆಯಾಗಿದ್ದು, ಪೆಟ್ರೋಲ್ ದರ ೮೩ ಪೈಸೆ ಮತ್ತು ಡೀಸೆಲ್ ದರ ೧.೨೬ ರು. ಏರಿಕೆಯಾಗಿದೆ. ಭಾರತಕ್ಕೆ ಕಚ್ಚಾ ತೈಲ ರವಾನೆ ಮಾಡುತ್ತಿದ್ದ ಇರಾನ್‌ನ ತೈಲೋತ್ಪನ್ನ ಸಂಸ್ಥೆಗಳು ರವಾನೆ ಶುಲ್ಕ ವಿನಾಯಿತಿ ತೆರವುಗ ...

  Read more
 • ಭಾರಿ ಮಳೆಯಾಗುವ ಸಂಭವ: ಮುನ್ಸೂಚನೆ

  ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ತೀವ್ರಗೊಳ್ಳುತ್ತಿದ್ದು, ಮುಂದಿನ ಎರಡು ದಿನಗಳಲ್ಲಿ ಕರ್ನಾಟಕ ಸೇರಿದಂತೆ ದಕ್ಷಿಣ ರಾಜ್ಯಗ ...

  ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ತೀವ್ರಗೊಳ್ಳುತ್ತಿದ್ದು, ಮುಂದಿನ ಎರಡು ದಿನಗಳಲ್ಲಿ ಕರ್ನಾಟಕ ಸೇರಿದಂತೆ ದಕ್ಷಿಣ ರಾಜ್ಯಗಳಲ್ಲಿ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉತ್ತರ ಶ್ರೀಲಂಕಾ, ನೈರುತ್ಯ ಬಂಗಾಳ ಕೊಲ್ಲಿಯಲ್ಲಿ ...

  Read more
 • ರೈಲ್ವೆ ಸ್ಟೇಷನ್‌ಗೆ ರಾಯಣ್ಣನ ಹೆಸರು

  ವಿವಿಧ ಕನ್ನಡ ಪರ ಸಂಘಟನೆಗಳ ಸುದೀರ್ಘ ಹೋರಾಟದ ಫಲವಾಗಿ ಬೆಂಗಳೂರು ನಗರ ರೈಲ್ವೆ ನಿಲ್ದಾಣಕ್ಕೆ ‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ...

  ವಿವಿಧ ಕನ್ನಡ ಪರ ಸಂಘಟನೆಗಳ ಸುದೀರ್ಘ ಹೋರಾಟದ ಫಲವಾಗಿ ಬೆಂಗಳೂರು ನಗರ ರೈಲ್ವೆ ನಿಲ್ದಾಣಕ್ಕೆ ‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಎಂದು ರೈಲ್ವೆ ಸಚಿವ ಸುರೇಶ್ ಪ್ರಭು ನಾಮಕರಣ ಮಾಡಿದ್ದಾರೆ. ಭಾನುವಾರ ಬೆಂಗಳೂರು ನಗರ ರೈಲ್ವೆ ನಿಲ್ದಾಣದಲ್ಲಿ ನಡೆದ ...

  Read more
 • ವರದಿ ಈ ತಿಂಗಳೇ ಬಹಿರಂಗ: ಆಂಜನೇಯ

  ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಈ ತಿಂಗಳೊಳಗೆ ಬಹಿರಂಗಪಡಿಸಲಾಗುವುದು ಎಂದು ಸಮಾಜ ಕಲ್ಯಾಣ ಸಚಿವ ಆಂಜನೇಯ ತಿಳಿ ...

  ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಈ ತಿಂಗಳೊಳಗೆ ಬಹಿರಂಗಪಡಿಸಲಾಗುವುದು ಎಂದು ಸಮಾಜ ಕಲ್ಯಾಣ ಸಚಿವ ಆಂಜನೇಯ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮೀಕ್ಷೆಯಿಂದ ಜನರ ಸಾಮಾಜಿಕ ಮತ್ತು ಶೈಕ್ಷಣಿಕ ವಸ್ತುಸ್ಥಿತಿ ಬ ...

  Read more
 • ಸೆಮಿ ಹೈಸ್ಪೀಡ್ ರೈಲು: ಚಿಂತನೆ

  ಬೆಂಗಳೂರು-ಹುಬ್ಬಳ್ಳಿ, ಬೆಂಗಳೂರು-ಮೈಸೂರು ನಡುವೆ ಸೆಮಿ ಹೈಸ್ಪೀಡ್ ರೈಲು ಆರಂಭಿಸಲು ಚಿಂತನೆ ನಡೆಸುತ್ತಿರುವುದಾಗಿ ಕೇಂದ್ರ ರೈಲ ...

  ಬೆಂಗಳೂರು-ಹುಬ್ಬಳ್ಳಿ, ಬೆಂಗಳೂರು-ಮೈಸೂರು ನಡುವೆ ಸೆಮಿ ಹೈಸ್ಪೀಡ್ ರೈಲು ಆರಂಭಿಸಲು ಚಿಂತನೆ ನಡೆಸುತ್ತಿರುವುದಾಗಿ ಕೇಂದ್ರ ರೈಲ್ವೆ ಸಚಿವ ಸುರೇಶ್ ಪ್ರಭು ತಿಳಿಸಿದ್ದಾರೆ. ಬೆಂಗಳೂರು ರೈಲ್ವೆ ನಿಲ್ದಾಣಕ್ಕೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಎಂದು ...

  Read more
Copy Protected by Chetan's WP-Copyprotect.