ಧರ್ಮಸ್ಥಳ: ಶ್ರೀ.ಧ.ಮಂ.ಆಂಗ್ಲ ಮಾಧ್ಯಮ ಶಾಲೆ ಧರ್ಮಸ್ಥಳದ ವಿದ್ಯಾರ್ಥಿಗಳಾದ 9ನೇ ತರಗತಿಯ ಶ್ರೀವತ್ಸ ಮತ್ತು 10ನೇ ತರಗತಿಯ ಪ್ರಖ್ಯಾತ ಮಂಗಳೂರಿನಲ್ಲಿ ನಡೆದ ಜಿಲ್ಲಾ ಮಟ್ಟದ ಐಟಿ ಕ್ವಿಜ್ ಸ್ಪರ್ಧೆಯಲ್ಲಿ ಭಾಗವಹಿಸಿ ಅತ್ಯುನ್ನತ ಸ್ಥಾನ ಪಡೆದು ವಿಭಾಗೀಯ ಮಟ್ಟಕ್ಕೆ ಆಯ್ಕೆ ಆಗಿರುತ್ತಾರೆ ಎಂದು ಶಾಲಾ ಮುಖ್ಯೋಪಾಧ್ಯಾಯಿನಿ ಪರಿಮಳ ಎಂ ವಿ ಯವರು ತಿಳಿಸಿದ್ದಾರೆ.