ಮುಂಡಾಜೆ ಕಾಲೇಜು: ಬಹುಮಾನ ವಿತರಣಾ ಕಾರ್ಯಕ್ರಮ

0

ಮುಂಡಾಜೆ: ಮುಂಡಾಜೆ ಪದವಿ ಪೂರ್ವ ವಿದ್ಯಾಲಯ ಮುಂಡಾಜೆ ಇಲ್ಲಿನ ವಾರ್ಷಿಕೋತ್ಸವದ ಅಂಗವಾಗಿ ಡಿ.16 ರಂದು ಬಹುಮಾನ ವಿತರಣಾ ಕಾರ್ಯಕ್ರಮ ಜರುಗಿತು.

ಮುಖ್ಯ ಅತಿಥಿಯಾಗಿ ಸುಷ್ಮಾ ಬಿಢೆ, ಕಾರ್ಯದರ್ಶಿ ದೆಹಲಿ ಕನ್ನಡ ಸಂಘ ಇವರು ಆಗಮಿಸಿ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಬಹುಮಾನ ಹಂಚಿ, ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಂಶುಪಾಲರಾದಂತಹ ಜಾಲಿ ಡಿ ಸೋಜ ಇವರು ವಹಿಸಿಕೊಂಡರು. ಸಾಂಸ್ಕೃತಿಕ ಸಂಘದ ಮುಖ್ಯಸ್ಥರಾದ ಗೀತಾ ಇವರು ಸ್ವಾಗತಿಸಿ ಉಪನ್ಯಾಸಕ ಪದ್ಮನಾಭ ಬಿ.ಕೆ ಇವರು ವಂದಿಸಿದರು. ಉಪನ್ಯಾಸಕಿ ನಮಿತಾ ಇವರು ನಿರೂಪಿಸಿದರು.

LEAVE A REPLY

Please enter your comment!
Please enter your name here