ಬೆಳ್ತಂಗಡಿ : ರಾಜ ಕೇಸರಿ ಸಂಘಟನೆ ನೂತನ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಸಂದೀಪ್ ರೆಂಕೆದಗುತ್ತು

0

ಬೆಳ್ತಂಗಡಿ : ರಾಜ ಕೇಸರಿ ಸಂಘಟನೆ ನೂತನ ಪದಾಧಿಕಾರಿಗಳನ್ನು ರಾಜ ಕೇಸರಿ ಸಂಘಟನೆಯ ಸಂಸ್ಥಾಪಕ ದೀಪಕ್ ಜಿ ಬೆಳ್ತಂಗಡಿ ಇವರ ನೇತೃತ್ವದಲ್ಲಿ ನಡೆಯಿತು.

ರಾಜ ಕೇಸರಿ ಸಂಘಟನೆಯ ಗೌರವ ಸಲಹೆಗಾರರಾಗಿ ಪರಮಪೂಜ್ಯ ಶ್ರೀ ಶ್ರೀ ರಾಜಶೇಖರನಂದ ಸ್ವಾಮೀಜಿ ಗುರುಪುರ, ಕಟ್ಟೆಮಾರ ಮಂತ್ರದೇವತೆ ಸಾನಿಧ್ಯ ಧರ್ಮದರ್ಶಿ ಮನೋಜ್ ಕಟ್ಟೆಮಾರು, ಬೆಳ್ತಂಗಡಿ ಸುವರ್ಣ ಪ್ರತಿಷ್ಠಾನ ಅಧ್ಯಕ್ಷ ಸಂಪತ್ ಬಿ ಸುವರ್ಣ, ಕಾನೂನು ಗೌರವ ಸಲಹೆಗಾರರಾಗಿ ಪ್ರಶಾಂತ್ ಎಂ, ವೈದ್ಯಕೀಯ ಗೌರವ ಸಲಹೆಗಾರರಾಗಿ ಅಜಯ್ ಆಯ್ಕೆಯಾದರು.
ಅಧ್ಯಕ್ಷರಾಗಿ ಸಂದೀಪ್ ರೆಂಕೆದಗುತ್ತು, ಉಪಾಧ್ಯಕ್ಷರಾಗಿ ಚಂದ್ರಶೇಖರ್ ನೆರಿಯ, ಸಂಘಟನಾ ಕಾರ್ಯದರ್ಶಿಯಾಗಿ ವಿನೋದ್ ಪೂಜಾರಿ ಕಕ್ಕುಂಜೆ, ಕಾರ್ಯದರ್ಶಿಯಾಗಿ ಪ್ರಶಾಂತ್ ಗುರುವಾಯನಕೆರೆ, ಪ್ರಧಾನ ಕಾರ್ಯದರ್ಶಿಯಾಗಿ ಲೋಕೇಶ್ ಪಣಕಜೆ, ಸಂಚಾಲಕರಾಗಿ ಶಶಿಕಾಂತ್ ಗುರುವಾಯನಕೆರೆ, ಸಹ ಸಂಚಾಲಕರಾಗಿ ಗಣೇಶ್ ಲಾಯಿಲ, ಕೋಶಾಧಿಕಾರಿಯಾಗಿ ಸುಮಂತ್ ಕಾರ್ಯತಡ್ಕ, ಕ್ರೀಡಾ ಕಾರ್ಯದರ್ಶಿಯಾಗಿ ಬಾಲಕೃಷ್ಣ ನಿಡಿಗಲ್, ಕಾರ್ಯಕ್ರಮ ವ್ಯವಸ್ಥಾಪಕರಾಗಿ ರಾಮಣ್ಣ ನಾಳ, ಸಾಮಾಜಿಕ ಜಾಲತಾಣ ಸಂಪತ್ ಬೆಳ್ತಂಗಡಿ ಆಯ್ಕೆಯಾಗಿದ್ದಾರೆ.

p>

LEAVE A REPLY

Please enter your comment!
Please enter your name here