ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಕೌಶಲ್ಯ ತರಬೇತಿ

0

ಉಜಿರೆ: ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಉಜಿರೆಯ ಬಿನಿಷಾ ಬ್ಯೂಟಿ ಪಾರ್ಲರ್ ನಲ್ಲಿ ಕೌಶಲ್ಯ ತರಬೇತಿಯನ್ನು ಮಾ.4 ರಂದು ನಡೆಸಲಾಯಿತು.
ತರಬೇತಿಯನ್ನು ಜೆಸಿಐ ಬೆಳ್ತಂಗಡಿಯ ಸದಸ್ಯೆ ಜೆಸಿ ಸುನಿತಾ ಬೈಜು ನಡೆಸಿಕೊಟ್ಟರು.

ಘಟಕದ ಮಹಿಳಾ ವಿಭಾಗದ ಸಂಯೋಜಕರಾದ ಜೆಸಿ ಮಮಿತ ಸುಧೀರ್, ಕಾರ್ಯಕ್ರಮ ನಿರ್ದೇಶಕಿ ಜೆಸಿ ದೀಕ್ಷಾ ಗಣೇಶ್, ಜೆಸಿಐ ಬೆಳ್ತಂಗಡಿ ಮಂಜುಶ್ರೀ ಅಧ್ಯಕ್ಷರಾದ ಜೆಸಿ ಶಂಕರ್ ರಾವ್, ನಿಕಟ ಪೂರ್ವ ಅಧ್ಯಕ್ಷರಾದ ಜೆಸಿ ಪ್ರಸಾದ್ ಬಿ. ಎಸ್, ಕಾರ್ಯದರ್ಶಿ ಸುಧೀರ್ ಕೆ. ಎನ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here