


ಅಳದಂಗಡಿ: ಶ್ರೀ ಸತ್ಯದೇವತೆ ಸನ್ನಿಧಿ ಅಳದಂಗಡಿಗೆ ಚಲನಚಿತ್ರ ನಟ ವಿಜಯರಾಘವೇಂದ್ರ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಅಳದಂಗಡಿ ತಿಮ್ಮಣ್ಣರಸರಾದ ಡಾ.ಪದ್ಮಪ್ರಸಾದ್ ಅಜಿಲ, ಶಿವಪ್ರಸಾದ್ ಅಜಿಲ, ನಿವೃತ್ತ ಪೊಲೀಸ್ ವರಿಷ್ಠಧಿಕಾರಿ ಪೀತಾಂಬರ ಹೇರಾಜೆ, ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಚಿದಾನಂದ ಪೂಜಾರಿ ಎಲ್ದಕ್ಕ, ಉಪಾಧ್ಯಕ್ಷ ಶೇಖರ ಬಂಗೇರ, ಸಂಜೀವ ಪೂಜಾರಿ ಕೊಡಂಗೆ ಮೊದಲಾದವರು ಉಪಸ್ಥಿತರಿದ್ದರು.