ನಡ: ಸರಕಾರಿ ಪದವಿ ಪೂರ್ವ ಕಾಲೇಜಿಗೆ ಶೇ.90.58 ಫಲಿತಾಂಶ

0

ನಡ: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷಾ ಫಲಿತಾಂಶದಲ್ಲಿ ನಡ ಸರಕಾರಿ ಪದವಿ ಪೂರ್ವ ಕಾಲೇಜು ಶೇ.90.58 ಫಲಿತಾಂಶ ದಾಖಲಿಸಿದೆ. ಪರೀಕ್ಷೆಗೆ ಹಾಜರಾದ ಒಟ್ಟು 85 ವಿದ್ಯಾರ್ಥಿಗಳಲ್ಲಿ 77 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ಕಲಾ ವಿಭಾಗದಲ್ಲಿ 32 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 27 ವಿದ್ಯಾರ್ಥಿಗಳು ಪಾಸಾಗಿ ಶೇ.84.33ಫಲಿತಾಂಶ ಪಡೆದುಕೊಂಡಿದ್ದು 3 ಮಂದಿ ಉನ್ನತ ಶ್ರೇಣಿಯಲ್ಲಿ,v13 ಪ್ರಥಮ ಶ್ರೇಣಿ, 6 ಮಂದಿ ದ್ವಿತೀಯ ಶ್ರೇಣಿ, 5 ಮಂದಿ ತೃತೀಯ ಶ್ರೇಣಿಯಲ್ಲಿ ಉತ್ತಿರ್ಣರಾಗಿದ್ದಾರೆ.ಆಯಿಷಾತ್ ನಿಶಾ 535 ಅಂಕವನ್ನು ಪಡೆದುಕೊಂಡಿದ್ದಾರೆ
ವಾಣಿಜ್ಯ ವಿಭಾಗದಲ್ಲಿ 53 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 50 ವಿದ್ಯಾರ್ಥಿಗಳು ಪಾಸಾಗಿ ಶೇ.94.33 ಫಲಿತಾಂಶ ಪಡೆದುಕೊಂಡಿದ್ದು, 8 ಮಂದಿ ಉನ್ನತ ಶ್ರೇಣಿಯಲ್ಲಿ, 28 ಮಂದಿ ಪ್ರಥಮ ಶ್ರೇಣಿ, 11 ದ್ವಿತೀಯ ಶ್ರೇಣಿ, 3 ಮಂದಿ ತೃತೀಯ ಶ್ರೇಣಿಯಲ್ಲಿ ಫಾರಹತ್ ರುಕ್ಷಾನಾ 547 ಅಂಕವನ್ನು ಪಡೆದುಕೊಂಡಿದ್ದಾರೆ

p>

LEAVE A REPLY

Please enter your comment!
Please enter your name here