ಶ್ರೀ ಕ್ಷೇತ್ರ ಗೆಜ್ಜೆಗಿರಿಗೆ ರಕ್ಷಿತ್ ಶಿವರಾಂ ಭೇಟಿ

0

ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಕ್ಷಿತ್ ಶಿವರಾಂ ರವರು ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಗೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.

LEAVE A REPLY

Please enter your comment!
Please enter your name here