ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಬಂಗಾಡಿ ಕೆರೆಕೋಡಿ ನಿವಾಸಿಯಾಗಿರುವ ಲಕ್ಷ್ಮಣ ಪೂಜಾರಿ ಇವರು ಇಂದು ಮುಂಜಾನೆ ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು.

ಮೃತರು ಪತ್ನಿ, ಮಕ್ಕಳನ್ನು ಹಾಗೂ ಬಂಧು-ಬಳಗವನ್ನು ಅಗಲಿದ್ದಾರೆ.