ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಇವರ ಗೆಲುವು ಕಂಡು ಕಲ್ಮಂಜ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದರು.