ಚಾರ್ಮಾಡಿ: ಚಾರ್ಮಾಡಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಟೆಂಪೋ ಟ್ರಾವೆಲರ್ ಮಗುಚಿ ಬಿದ್ದ ಘಟನೆ ನಡೆದಿದೆ.

ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಘಟನಾ ಸ್ಥಳಕ್ಕೆ ಬೆಳ್ತಂಗಡಿ ಸಂಚಾರ ಠಾಣಾ ಪೊಲೀಸರು ಆಗಮಿಸಿದ್ದಾರೆ.

ಬಳಿಕ ತೆರವು ಕಾರ್ಯಚಾರಣೆ ನಡೆಯಿತು.