ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಸಂಘ ರಚನೆ

0

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪದವಿಪೂರ್ವ ಕಾಲೇಜು ಪ್ರಸ್ತುತ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ಸಂಘದ ಚುನಾವಣೆಯು ಇತ್ತೀಚೆಗೆ ಜರುಗಿತು.

ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ದ್ವಿತೀಯ ವಾಣಿಜ್ಯ ವಿಭಾಗದ ಮಹಮ್ಮದ್ ಇಸಾಕ್, ಕಾರ್ಯದರ್ಶಿಯಾಗಿ ಲೀಟಾ ಲೋಬೊ ಆಯ್ಕೆಯಾಗಿರುತ್ತಾರೆ.

ವಿದ್ಯಾರ್ಥಿ ಸಂಘದ ನಿರ್ದೇಶಕ ವಿನ್ಸೆಂಟ್ ರೊಡ್ರಿಗಸ್ ಹಾಗೂ ಉಪನಿರ್ದೇಶಕಿ ಪ್ರಿಯಾ ಜ್ಯೋತಿ ಕುಟಿನ್ಹಾ ಚುನಾವಣಾ ಪ್ರಕ್ರಿಯೆಯನ್ನು ನಡೆಸಿಕೊಟ್ಟರು.

LEAVE A REPLY

Please enter your comment!
Please enter your name here