ಕುವೆಟ್ಟು ಸ.ಉ.ಪ್ರಾ.ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

0

ಕುವೆಟ್ಟು: ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಕುವೆಟ್ಟು ಇಲ್ಲಿ ಜೂ.21ರಂದು ವಿಶ್ವ ಯೋಗ ದಿನಾಚರಣೆಯ ಕಾರ್ಯಕ್ರಮ ನಡೆಯಿತು.

ಶಾಲಾ ಮುಖ್ಯೋಪಾಧ್ಯಾಯ ಭಾಸ್ಕರ ಇವರು ಕಾರ್ಯಕ್ರಮ ಉದ್ಘಾಟಿಸಿದರು.ಎಸ್.ಡಿ.ಎಂ.ಸಿ ಅಧ್ಯಕ್ಷ ಸಿರಾಜ್ ಚಿಲಿಂಬಿ ಉಪಸ್ಥಿತರಿದ್ದು, ವಿದ್ಯಾರ್ಥಿಗಳಿಗೆ ಯೋಗ ದಿನಾಚರಣೆಯ ಶುಭ ಹಾರೈಸಿದರು.ಟಿಜಿಟಿ ಶಿಕ್ಷಕ ಸುರೇಶ್ ಶೆಟ್ಟಿ ಇವರು ಯೋಗ ದಿನಾಚರಣೆಯ ಮಹತ್ವವನ್ನು ತಿಳಿಸಿದರು.

ವಿದ್ಯಾರ್ಥಿಗಳು ವಿವಿಧ ಆಸನಗಳನ್ನು ಪ್ರದರ್ಶಿಸಿದರು.ದೈಹಿಕ ಶಿಕ್ಷಣ ಶಿಕ್ಷಕಿ ಪೂರ್ಣಿಮಾ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿ, ಧವಲಾ ವಂದಿಸಿದರು.

LEAVE A REPLY

Please enter your comment!
Please enter your name here