ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಾಲಯದ ಜೀರ್ಣೋದ್ಧಾರಕ್ಕಾಗಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಂದ ರೂ.25 ಲಕ್ಷ ಅನುದಾನ

0

ಕೊಕ್ಕಡ: ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಳವು ಶಿಲಾಮಯವಾಗಿ ಜೀರ್ಣೋದ್ಧಾರಗೊಳ್ಳುತ್ತಿದ್ದು ಜೀರ್ಣೋದ್ಧಾರದ ಮಾರ್ಗದರ್ಶಕರಾಗಿರುವ ಧರ್ಮಸ್ಥಳದ ಧರ್ಮಾಧಿಕಾರಿ ಪೂಜ್ಯ ಡಾ. ಡಿ.ವೀರೇಂದ್ರ ಹೆಗ್ಗಡೆಯವರು ಜೀರ್ಣೋದ್ಧಾರದ ಕಾಮಗಾರಿಗಳಿಗೆ ರೂ.ಇಪ್ಪತ್ತೈದು ಲಕ್ಷ ಗಳ ಅನುದಾನವನ್ನು ದೇವಳದ ಸಮಿತಿಗೆ ಹಸ್ತಾಂತರಿಸಿದರು.

ಈ ಸಂದರ್ಭ ದೇವಳದ ಆಡಳಿತ ಸಮಿತಿ ಅಧ್ಯಕ್ಷ ವೇದಮೂರ್ತಿ ಬಾಲಕೃಷ್ಣ ಕೆದಿಲಾಯ, ಊರಿನ ಗಣ್ಯರಾದ ಡಾ. ಮೋಹನದಾಸ ಗೌಡ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here