ಶ್ರೀ ಧ.ಮಂ.ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಡಿಪ್ಲೋಮಾ ವಿದ್ಯಾರ್ಥಿಗಳಿಗೆ ಉದ್ಯೋಗ ಮೇಳ

0

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಪಾಲಿಟೆಕ್ನಿಕ್ ವಿದ್ಯಾರ್ಥಿಗಳಿಗೆ ಒಂದು ದಿನದ ಉದ್ಯೋಗ ಮೇಳ ಇಂದು(ಜು.3) ಉದ್ಘಾಟನೆಗೊಂಡಿತು.

ರಾಜ್ಯದ ಪ್ರತಿಷ್ಠಿತ ಹತ್ತಕ್ಕೂ ಹೆಚ್ಚು ಕಂಪನಿಗಳು ವಿದ್ಯಾರ್ಥಿಗಳನ್ನು ನೇರ ಸಂದರ್ಶನ ನಡೆಸುವುದಕ್ಕಾಗಿ ಆಗಮಿಸಿದೆ.

LEAVE A REPLY

Please enter your comment!
Please enter your name here