ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಜೈನ ಮುನಿ ಆಚಾರ್ಯ ಶ್ರೀ 108 ಕಾಮಕುಮಾರ ನಂದಿ ಮಹಾರಾಜರ ಭೀಕರ ಹತ್ಯೆ ಖಂಡನೀಯ.
ತಪ್ಪಿತಸ್ಥ ಕೊಲೆಗಡುಕರನ್ನು ಕೊಲೆ ನಡೆದ 4 ಗಂಟೆಗಳಲ್ಲಿ ಹೆಡೆಮುರಿ ಕಟ್ಟಿದ ಪೊಲೀಸ್ ಇಲಾಖೆಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದು ಬೆಳ್ತಂಗಡಿ ಮಾಜಿ ಶಾಸಕ ಕೆ.ವಸಂತ ಬಂಗೇರ ಹೇಳಿಕೆಯಲ್ಲಿ ತಿಳಿಸಿದ್ದಾರೆ.
p>