ನಡ: ಕೇಲ್ತಾಜೆ ಸುರ್‍ಯ ರಸ್ತೆಗೆ ದಿ|ಸುಭಾಶ್ಚಂದ್ರ ಜೈನ್ ಸುರ್‍ಯಗುತ್ತು ಹೆಸರು ನಾಮಕರಣ ಮಾಡಲು ಮನವಿ

0

ನಡ: ನಡ ಗ್ರಾಮ ಪಂಚಾಯತ್ ಸಭೆಯಲ್ಲಿ ಕೇಲ್ತಾಜೆ ಸುರ್‍ಯ ರಸ್ತೆಗೆ ದಿ|ಸುಭಾಶ್ಚಂದ್ರ ಜೈನ್ ಸುರ್‍ಯಗುತ್ತು ಅವರ ಹೆಸರನ್ನು ನಾಮಕರಣ ಮಾಡುವಂತೆ ಜು.11ರಂದು ನಡ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಹಾಲಿ ಸದಸ್ಯ ಪ್ರವೀಣ್ ವಿ.ಆರ್ ರವರು ಪಿ.ಡಿ.ಒ ರವರಿಗೆ ಮನವಿಯನ್ನು ಸಲ್ಲಿಸಿದರು.

LEAVE A REPLY

Please enter your comment!
Please enter your name here