ಉಜಿರೆ: ಕೆ.ಎಸ್.ಆರ್.ಟಿ.ಸಿ ಧರ್ಮಸ್ಥಳ ಘಟಕದ ಉಜಿರೆಯ ಸಂಚಾರ ನಿಯಂತ್ರಣ ಕೇಂದ್ರದಲ್ಲಿ ಸಂಚಾರ ನಿಯಂತ್ರಕರಾಗಿದ್ದ ವರ್ಗೀಸ್(56) ಜು.18 ಕಿಡ್ನಿ ವೈಫಲ್ಯದಿಂದ ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.

ಮೃತರು ಪತ್ನಿ,ಪುತ್ರ ಹಾಗೂ ಪುತ್ರಿಯರನ್ನು ಅಗಲಿದ್ದಾರೆ.