ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಚರ್ಚ್ ಗೆ ಕರ್ನಾಟಕ ವಿಧಾನ ಸಭಾ ಅಧ್ಯಕ್ಷ ಯು.ಟಿ ಖಾದರ್ ಬೇಟಿ

0

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಚರ್ಚ್ ಗೆ ಕರ್ನಾಟಕ ವಿಧಾನ ಸಭಾ ಅಧ್ಯಕ್ಷ ಯು ಟಿ ಖಾದರ್ ಬೇಟಿ ನೀಡಿದರು.

ಈ ಸಂದರ್ಭದಲ್ಲಿ ಚರ್ಚ್ ಧರ್ಮಗುರು ವಾ.ಫಾ.ಸ್ಟೇನಿ ಗೊವಿಯಾಸ್, ಉಪಾಧ್ಯಕ್ಷ ಜೆರಾಲ್ಡ್, ವಿನ್ಸೆಂಟ್ ಡಿಸೋಜಾ, ರಾಜಶೇಖರ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here