ಬೆಳ್ತಂಗಡಿ ಧರ್ಮಾಧ್ಯಕ್ಷರಾದ ಲಾರೆನ್ಸ್ ಮುಕ್ಕುಝೀ ಯವರಿಗೆ ಕಥೊಲಿಕ್ ಸಭಾ ಬೆಳ್ತಂಗಡಿ ವಲಯದಿಂದ ಗೌರವಾರ್ಪಣೆ

0

ಬೆಳ್ತಂಗಡಿ: ಬೆಳ್ತಂಗಡಿ ಧರ್ಮಪ್ರಾಂತ್ಯದ ಪರಮ ಪೂಜ್ಯ ಅತಿವಂದನೀಯ ಲಾರೆನ್ಸ್ ಮುಕ್ಕುಝೀ ಅವರ ಪಟ್ಟಾಭಿಷೇಕ ವರ್ದಂತಿಯ ಪ್ರಯುಕ್ತ ಧರ್ಮಾಧ್ಯಕ್ಷರ ನಿವಾಸದಲ್ಲಿ ಭೇಟಿ ಮಾಡಿ ಶುಭ ಕೋರಿದರು.

ಈ ಸಂದರ್ಭದಲ್ಲಿ ಕಥೊಲಿಕ್ ಸಭಾ ವಲಯ ಅಧ್ಯಕ್ಷ ಲಿಯೋ ರೊಡ್ರಿಗಸ್, ವಾಲ್ಟರ್ ಮೊನಿಸ್, ಕೆ ಎಸ್ ಎಂ ಸಿ ಎ ನಿರ್ದೇಶಕರಾದ ವಂದನಿಯ ಫಾ ಶಾಜಿ ಮಾಥ್ಯು ಮೊದಲಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here