ನಿಡ್ಲೆ: ಯಕ್ಷ ಧ್ರುವ ಪಟ್ಲ ಫೌಂಡೇಶನ್ ವತಿಯಿಂದ ಯಕ್ಷ ಧ್ರುವ ಯಕ್ಷ ಶಿಕ್ಷಣ ನಾಟ್ಯ ತರಬೇತಿ ಅಭಿಯಾನ

0

ನಿಡ್ಲೆ: ಯಕ್ಷ ಧ್ರುವ ಪಟ್ಲ ಫೌಂಡೇಶನ್ ವತಿಯಿಂದ ಯಕ್ಷ ಧ್ರುವ ಯಕ್ಷ ಶಿಕ್ಷಣ ನಾಟ್ಯ ತರಬೇತಿ ಅಭಿಯಾನ 2023-24ನೇ ಕಾರ್ಯಕ್ರಮದ ಅಡಿಯಲ್ಲಿ ನಿಡ್ಲೆ ಸರ್ಕಾರಿ ಪ್ರೌಢಶಾಲೆಯಲ್ಲಿ ಯಕ್ಷ ಶಿಕ್ಷಣ ನಾಟ್ಯ ತರಬೇತಿ ಉದ್ಘಾಟನೆಗೊಂಡಿತು.

ಕಾರ್ಯಕ್ರಮದಲ್ಲಿ ಯಕ್ಷ ಧ್ರುವ ಪಟ್ಲ ಸತೀಶ್ ಪ್ರಾಸ್ತಾವಿಕವಾಗಿ ಮಾತನಾಡಿ ಶುಭ ಕೋರಿದರು. ಸಭೆಯಲ್ಲಿ ವಾಸುದೇವ ಐತಾಳ್‌, ನಾಟ್ಯ ಗುರುಗಳಾದ ಈಶ್ವರ ಪ್ರಸಾದ್ ಶಾಸ್ತ್ರಿ ಪ್ರಖ್ಯಾತ ರೈ, ದಿವಿತ್ ರೈ, ಪ್ರವೀಣ್ ಕುಮಾರ್ ಹೆಬ್ಬಾರ್, ರಾಜಗುರು ಹೆಬ್ಬಾರ್, ಪುರುಷೋತ್ತಮ್ ಗೌಡ, ಮುಖ್ಯ ಶಿಕ್ಷಕರಾದ ಶಾಂತ ಶೆಟ್ಟಿ, ಸಹಶಿಕ್ಷಕರು, ಪೋಷಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here