ಕಾಶಿಪಟ್ಣ ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರೋತ್ಸವ

0

ಕಾಶಿಪಟ್ಣ: ಕಾಶಿಪಟ್ಣ ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರೋತ್ಸವ ಆಚರಣೆಯನ್ನು ಅಧ್ಯಕ್ಷ ಸತೀಶ್ ಕೆ ಕಾಶಿಪಟ್ಣ ಇವರು ಧ್ವಜಾರೋಹಣ ಮಾಡುವುದರೊಂದಿಗೆ ಆಚರಿಸಲಾಯಿತು.

ಸ್ವಚ್ಛತೆಯಲ್ಲಿ ವಿಶೇಷವಾಗಿ ಸಹಕರಿಸಿದ ಕ್ಯಾಪ್ಸಿ ಫ್ರೆಂಡ್ಸ್ ತಂಡವನ್ನು ಸನ್ಮಾನಿಸಲಾಯಿತು.ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here