ಪೆರ್ಲ ಬೈಪಾಡಿ ಸ.ಹಿ.ಪ್ರಾ.ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

0

ಸ.ಹಿ.ಪ್ರಾ.ಶಾಲೆ ಪೆರ್ಲ ಬೈಪಾಡಿಯಲ್ಲಿ 77ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮ ನಡೆಯಿತು.

ಧ್ವಜಾರೋಹಣ ಕಾರ್ಯಕ್ರಮವನ್ನು ಎಸ್.ಡಿ.ಎಂ.ಸಿ ಅಧ್ಯಕ್ಷರಾದ ದಾಮೋದರ ನೆರವೇರಿಸಿದರು.

ಈ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತಿ ಸದಸ್ಯೆ ಅನಿತಾ ಎಸ್.ಡಿ.ಎಂ.ಸಿ ಸದಸ್ಯರು, ಪೋಷಕರು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಅಂಗನವಾಡಿ ಪುಟಾಣಿಗಳು ಭಾಗವಹಿಸಿದ್ದರು.

ಬಳಿಕ ದೇಶಭಕ್ತಿಯನ್ನು ಬಿಂಬಿಸುವ ಸಾಂಸ್ಕೃತಿಕ ಕಾರ್ಯಕ್ರಮಗಳು ನೆರವೇರಿದವು.

LEAVE A REPLY

Please enter your comment!
Please enter your name here