ಧರ್ಮಸ್ಥಳ ಪ್ರಾ.ಕೃ.ಪ.ಸಹಕಾರ ಸಂಘದಲ್ಲಿ ಕೃಷಿ ಉಪಕರಣಗಳ ಮಾರಾಟ ಮತ್ತು ಪ್ರದರ್ಶನ

0

ಧರ್ಮಸ್ಥಳ: ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಶ್ರಯದಲ್ಲಿ ದಕ್ಷಿಣ ಕನ್ನಡ ಕೃಷಿ ಅಭಿವೃದ್ಧಿ ಸಹಕಾರ ಸಂಘ ಮಂಗಳೂರು ಇದರ ಸಹಯೋಗದೊಂದಿಗೆ ರೈತರಿಗಾಗಿ ಕೃಷಿ ಉಪಕರಣಗಳ ಪ್ರದರ್ಶನ ಮತ್ತು ಮಾರಾಟ ಕಾರ್ಯಕ್ರಮ ಆ.16 ರಂದು ಪ್ರಾರಂಭ ಗೊಂಡಿತು.

ಸ್ಕಾಡ್ಸ್ ಅಧ್ಯಕ್ಷ ರವೀಂದ್ರ ಕಂಬಳಿ ಉದ್ಘಾಟಿಸಿದರು.ರೈತ ಸದಸ್ಯರ ಅನುಕೂಲಕ್ಕಾಗಿ ಡಿಸ್ಕೌಂಟ್ ದರದಲ್ಲಿ ಆ.16 ರಿಂದ 21 ರ ವರೆಗೆ ಕೃಷಿ ಉಪಕರಣಗಳ ಮಾರಾಟ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಪ್ರೀತಮ್ ಡಿ. ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here