ಬೆಂಗಳೂರು: 16ನೇ ವಿಧಾನಸಭೆಯ 2023-24ನೇ ಸಾಲಿನ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಮಿತಿಗೆ ಸದಸ್ಯರಾಗಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಹರೀಶ್ ಪೂಂಜರವರು ನಾಮನಿರ್ದೇಶನ ಹೊಂದಿದ್ದಾರೆ.
Home ಇತ್ತೀಚಿನ ಸುದ್ದಿಗಳು ವಿಧಾನಸಭೆಯ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಮಿತಿ ಸದಸ್ಯರಾಗಿ ಹರೀಶ್ ಪೂಂಜ ನಾಮನಿರ್ದೇಶನ